ನಾದಬ್ರಹ್ಮ ಹಂಸಲೇಖಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

 


ಕರ್ನಾಟಕ ಸಂಘದ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭವು ಜೂ.30ರಂದು ಮಂಡ್ಯನಗರದ ರೈತ ಸಭಾಂಗಣದಲ್ಲಿ ನಡೆಯಲಿದ್ದು, ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ತಿಳಿಸಿದರು. 



Comments

Popular posts from this blog

Karnataka History - Rapid Revision through only Keywords:

ಕನ್ನಡ ಸಾಹಿತ್ಯ ಸಮ್ಮೇಳನ

ಧಾರವಾಡ ಮತ್ತು ಬೆಂಗಳೂರಿನಲ್ಲಿ ಆಕಾಂಕ್ಷೆಗಳ ಬೆಟ್ಟವನ್ನು ಹೊತ್ತ ವಿದ್ಯಾರ್ಥಿಗಳ ಜೀವನ